ಅರ್ಥ : ಹೆಂಡ ಅಥವಾ ಮದ್ಯ ಕುಡಿಯುವ ದುರಭ್ಯಾಸ
ಉದಾಹರಣೆ :
ಹೆಂಡಕುಡುಕತನ ಅದೇಷ್ಟು ಮನೆಗಳನ್ನು ಹಾಳುಮಾಡುವುದೊ
ಸಮಾನಾರ್ಥಕ : ಮದ್ಯ, ಮದ್ಯಪಾನ, ಮದ್ಯವೆಸನ, ಸಾರಾಯಿ, ಹೆಂಡಕುಡುಕತನ
ಇತರ ಭಾಷೆಗಳಿಗೆ ಅನುವಾದ :
The act of drinking alcoholic beverages to excess.
Drink was his downfall.ಅರ್ಥ : ಕೊಳೆತ ಹಣ್ಣು ಜೊಂತು ಬೆಲ್ಲ ಮುಂತಾದವುಗಳನ್ನು ಹಾಕಿ ಮಾಡಿದ ಹೆಂಡಸರಾಯಿ
ಉದಾಹರಣೆ :
ಅವನು ಕಳ್ಳ ಬಟ್ಟಿ ಕುಡಿದು ತಲೆಹರಟೆ ಮಾತನಾಡುತ್ತಿದ್ದಾನೆ.
ಸಮಾನಾರ್ಥಕ : ಕಳ್ಳ ಬಟ್ಟಿ, ಸಾರಾಯಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ
ಉದಾಹರಣೆ :
ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..
ಸಮಾನಾರ್ಥಕ : ನಶೆಯ ರಸ, ಮಧು, ಮಧ್ಯ, ಮಧ್ಯಸಾರ, ಸಾರಾಯಿ, ಸಿಂದಿ, ಸುರ, ಸೆರೆ
ಇತರ ಭಾಷೆಗಳಿಗೆ ಅನುವಾದ :
कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।
वह प्रतिदिन शाम को शराब पीकर घर लौटता है।An alcoholic beverage that is distilled rather than fermented.
booze, hard drink, hard liquor, john barleycorn, liquor, spirits, strong drinkಅರ್ಥ : ಭಾರತದಲ್ಲಿ ತಯಾರಿಸುವಂತಹ ಒಂದು ಪ್ರಕಾರದ ಸಾರಾಯಿ ಇದನ್ನು ಶುದ್ಧವಾದ ಹಾಲ್ಕೋಹಾಲ್ ನಿಂದ ಮಾಡಲಾಗುತ್ತದೆ
ಉದಾಹರಣೆ :
40 ರಿಂದ 46 ಪ್ರತಿಶತ ಹಾಲ್ಕೋ ಹಾಲ್ ನ ಮಿಶ್ರಣ ಹೆಂಡದಲ್ಲಿರುತ್ತದೆ.
ಇತರ ಭಾಷೆಗಳಿಗೆ ಅನುವಾದ :