ಅರ್ಥ : ಯಾವುದೋ ಒಂದು ವಸ್ತುವನ್ನು ವಿಶೇಷ ಆಕಾರವನ್ನಾಗಿ ಮಾಡಲು ಅದನ್ನು ಕತ್ತರಿಸುವ ಪ್ರಕ್ರಿಯೆ
ಉದಾಹರಣೆ :
ಅಮ್ಮ ಹಣ್ಣುಗಳನ್ನು ಕತ್ತರಿಸಿ ಮಕ್ಕಳಿಗೆ ನೀಡಿದಳು.
ಸಮಾನಾರ್ಥಕ : ಕತ್ತರಿಸು
ಇತರ ಭಾಷೆಗಳಿಗೆ ಅನುವಾದ :
किसी वस्तु को किसी विशेष आकार में लाने के लिए काटना या कतरना।
माली बीच-बीच में बगीचे के पौधों को छाँटता है।ಅರ್ಥ : ಮೊನಚಾದ ಚಾಕು ಅಥವಾ ಯಾವುದೋ ಸಲಕರಣೆಯಿಂದ ಯಾವುದೋ ವಸ್ತುಗಳನ್ನು ಕತ್ತರಿಸುವ ಪ್ರಕ್ರಿಯೆ
ಉದಾಹರಣೆ :
ತರಕಾರಿಯನ್ನು ಹೆಚ್ಚುತ್ತಿದ್ದಾರೆ.
ಸಮಾನಾರ್ಥಕ : ಕತ್ತರಿಸು
ಇತರ ಭಾಷೆಗಳಿಗೆ ಅನುವಾದ :