ಅರ್ಥ : ಯಾರೋ ಒಬ್ಬರಿಗೆ ದಂಡದ ರೂಪದಲ್ಲಿ ಅವರ ಸ್ಥಾನ, ಕ್ಷೇತ್ರದಿಂದ ಬಿಡಿಸಿ ಹೊರಗೆ ಅಥವಾ ದೂರಕ್ಕೆ ಕಳುಹಿಸುವ ಕ್ರಿಯೆ
ಉದಾಹರಣೆ :
ಬೇರೆ ಜಾತಿಯ ಹುಡುಗಿಯನ್ನು ವಿವಾಹವಾದ ಕಾರಣ ರಾಮನನ್ನು ಜಾತಿಯಿಂದ ಬರಿಷ್ಕಾರ ಮಾಡಲಾಯಿತು.
ಸಮಾನಾರ್ಥಕ : ಗಡೀಪಾರು, ತೆಗೆಯುವಿಕೆ, ಬಹಿಷ್ಕಾರ, ಹೊರ ಹಾಕುವಿಕೆ
ಇತರ ಭಾಷೆಗಳಿಗೆ ಅನುವಾದ :
The act of expelling a person from their native land.
Men in exile dream of hope.